ಚಾಕು ಇರಿತಕ್ಕೆ ಒಳಗಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ. ಸೋಮವಾರ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವದಂತಿ ಹಬ್ಬಿತ್ತು. ಆದರೆ ಮಂಗಳವಾರ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ. ಬಾಲಿವುಡ್ ನಟ …
u00a92022u00a0Soledad.u00a0All Right Reserved. Designed and Developed byu00a0Penci Design.