ಮನರಂಜನೆ
ಹಿರಿಯ ನಟ ಪ್ರೇಮ್ ಚೋಪ್ರಾಗೆ ಎದೆನೋವು: ಆಸ್ಪತ್ರೆಗೆ ದಾಖಲು
ಬಾಲಿವುಡ್ ಹಿರಿಯ ನಟ ಪ್ರೇಮ್ ಚೋಪ್ರಾ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೇಮ್ ಚೋಪ್ರಾ ಅವರನ್ನು ಮೂರು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ಕುಟುಂಬದ…
