ಅಪರಾಧ
ಅತ್ಯಾಚಾರದ ದೂರು ನೀಡಲು ಬಂದ ಬಾಲಕಿ ಮೇಲೆ ಪೊಲೀಸ್ ಪೇದೆಯಿಂದ ಅತ್ಯಾಚಾರ: ಇಬ್ಬರೂ ಅರೆಸ್ಟ್!
ಪ್ರೀತಿಸುವ ನಾಟಕವಾಗಿ ನೆರೆಮನೆಯಾತ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ನ್ಯಾಯ ಕೊಡಿಸಬೇಕಾದ ಪೊಲೀಸ್ ಪೇದೆಯೇ ಆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿ ಠಾಣೆಯ ಕಾನ್ ಸ್ಟೇಬಲ್ ಅರುಣ್…
