ಬೆಂಗಳೂರು
ಬೌರಿಂಗ್ ಆಸ್ಪತ್ರೆ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ: ಲೋಕಾಯುಕ್ತ ವರದಿ
ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಮೃತಪಟ್ಟ ದಾರುಣ ಘಟನೆಗೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯವೇ ಕಾರಣ ಎಂದು ಲೋಕಾಯುಕ್ತ ವಿಶೇಷ ತಂಡ ವಿಸ್ತೃತ ವರದಿ ನೀಡಿದೆ. ಏಪ್ರಿಲ್ 29ರಂದು ಭಾರೀ ಗಾಳಿ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್…
