ರಾಜ್ಯ
ಸರ್ಕಾರಿ ನೌಕರರ 1,679 ಬಿಪಿಎಲ್ ಕಾರ್ಡ್ ರದ್ದು; 1.39 ಕೋಟಿ ರೂ. ದಂಡ ವಸೂಲು!
ಬೆಳಗಾವಿ: ಬಡ ಕುಟುಂಬಗಳಿಗೆ ಸೇರಬೇಕಾದ ಬಿಪಿಎಲ್ ಪಡಿತರ ಚೀಟಿ ದುರುಪಯೋಗಪಡಿಸಿಕೊಳ್ಳುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಅರ್ಹರನ್ನು ಗುರುತಿಸಿ ಅನರ್ಹರ ಕಾರ್ಡ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತೀವ್ರಗೊಳಿಸಿದ್ದು, ಈ…
