ರಾಜ್ಯ
1.20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದಿಗೆ ಚಿಂತನೆ: ಸಚಿವ ಕೆಎಚ್ ಮುನಿಯಪ್ಪ
ಕೇಂದ್ರ ಸರ್ಕಾರದ ತೀರ್ಮಾನದಂತೆ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಅಧಿಕ ಆದಾಯ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ…
