ರಾಜಕೀಯ
ಬಿಆರ್ ಪಾಟೀಲ್ ಗೆ ಒಲಿದ ನೀತಿ ಯೋಜನಾ ಆಯೋಗದ ಅಧ್ಯಕ್ಷ: ಬಂಡಾಯ ಶಮನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಿ ಅಸಮಾಧಾನ ಶಮನ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು…
