ಖಾಸಗಿ ಲೇಔಟ್ ಗಳಿಗೆ ಡೆವಲಪರ್ ಗಳಿಂದಲೇ ಮೂಲಸೌಕರ್ಯ: ಸಚಿವ ಸುರೇಶ್
ವಿಧಾನಪರಿಷತ್ತು: ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡುವ ಸಂಸ್ಥೆಯವರೇ ನಿವೇಶನದಾರರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ವೈ.ಎಂ.ಸತೀಶ್ ಅವರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಡಾವಣೆಗಳಿಗೆ ಅನುಮತಿ…
