ಬಿಎಸ್ ಪಿ ಮುಖಂಡನ ಕೊಲೆಗಾರ ಪೊಲೀಸ್ ಎನ್ ಕೌಂಟರ್ ಗೆ ಬಲಿ!
ತಮಿಳುನಾಡಿನ ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಆರೋಪಿ ತಿರುವೆಂಗಡ್ಯಾಮ್ ನ ಬಳಿ ಇದ್ದ ಅಕ್ರಮ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವ ವೇಳೆ…
