ತಾಜಾ ಸುದ್ದಿ
ಬಜೆಟ್ ನಲ್ಲಿ ಎಲ್ಲಾ ರಾಜ್ಯಗಳ ಹೆಸರು ಹೇಳಲು ಆಗಲ್ಲ: ಪ್ರತಿಪಕ್ಷಗಳಿಗೆ ನಿರ್ಮಲಾ ಸೀತಾರಾಮನ್ ತಿರುಗೇಟು
ಬಜೆಟ್ ಮಂಡಿಸುವ ವೇಳೆ ದೇಶದ ಎಲ್ಲಾ ರಾಜ್ಯಗಳ ಹೆಸರು ಹೇಳಲು ಆಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಮಂಗಳವಾರ ಮಂಡಿಸಿದ ಬಜೆಟ್ ಮೇಲಿನ ಚರ್ಚೆ ವೇಳೆ ಕೇಂದ್ರ ಸರ್ಕಾರ ರಾಜ್ಯಗಳ ನಡುವೆ ತಾರತಮ್ಯ…
