ತಾಜಾ ಸುದ್ದಿ
ರಾಹುಲ್ ಗಾಂಧಿ ಪ್ರಸ್ತಾಪಿಸಿದ `ಬಜೆಟ್ ಹಲ್ವಾ’ಗೆ ನಿರ್ಮಲಾ ಸೀತರಾಮನ್ ಪ್ರತಿಕ್ರಿಯೆ ವೈರಲ್!
ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಜೆಟ್ ಮೇಲಿನ ಚರ್ಚೆ ವೇಳೆ `ಹಲ್ವಾ’ ತಯಾರಿಯ ಬಗ್ಗೆ ಪ್ರಸ್ತಾಪಿಸಿದ ವಿಷಯಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ನಾಚಿ ಮುಖ ಮುಚ್ಚಿಕೊಂಡ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಮವಾರ ನಡೆದ ಲೋಕಸಭಾ ಅಧಿವೇಶನದಲ್ಲಿ…
