ದೇಶ
ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: 2 ಸಾವು, 9 ಮಂದಿ ರಕ್ಷಣೆ
ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದರಿಂದ ಇಬ್ಬರು ಮೃತಪಟ್ಟಿರುವ ಘಟನೆ ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದೆ. ಕಟ್ಟಡ ಕುಸಿತದಿಂದ ಆವಶೇಷಗಳಡಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ರಕ್ಷಿಸಲ್ಪಟ್ಟ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ…
