ಅಪರಾಧ
ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ 59 ಜೀವಂತ ಗುಂಡು ಪತ್ತೆ!
ಬೆಳಗಾವಿ: ಇಲ್ಲಿನ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ ಪೌರಕಾರ್ಮಿಕರು ಕಸ ವಿಲೇವಾರಿ ಮಾಡುತ್ತಿದ್ದ ವೇಳೆ ಕಸದ ರಾಶಿಯಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ ಸಂಗ್ರಹವಾದ ಕಸವನ್ನು ವಿಂಗಡನೆ ಮಾಡುತ್ತಿದ್ದ ವೇಳೆ…
