ತಾಜಾ ಸುದ್ದಿ
ನೇಪಾಳದಲ್ಲಿ ನದಿಗೆ ಬಿದ್ದ ಬಸ್: 14 ಭಾರತೀಯರು ಸಾವು
ಬಸ್ ನದಿಗೆ ಬಿದ್ದ ಪರಿಣಾಮ 14 ಮಂದಿ ಭಾರತೀಯರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಭೀಕರ ಘಟನೆ ನೇಪಾಳದಲ್ಲಿ ಸಂಭವಿಸಿದೆ. ಭಾರತದ ಉತ್ತರ ಪ್ರದೇಶದಲ್ಲಿ ನೋಂದಣಿ ಹೊಂದಿರುವ ಬಸ್ 40 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಮರ್ಸಗಂಡಿ ನದಿಗೆ ಬಿದ್ದಿದೆ. ರಾಜಧಾನಿ ಕಠ್ಮಂಡುವಿನಿಂದ ಪೊಖಾರಾಗೆ…
