ರಾಜ್ಯ
ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿ ಎ ಖಾತಾಗೆ ಬದಲು: ಸಚಿವ ಸಂಪುಟ ಮಹತ್ವದ ತೀರ್ಮಾನ
ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ…
