ಕ್ರೀಡೆ
ಆಸ್ಟ್ರೇಲಿಯಾದ ಆಲ್ ರೌಂಡರ್ ಕೆಮರೂನ್ ಗ್ರೀನ್ ದುಬಾರಿ ಆಟಗಾರ: 25.20 ಕೋಟಿಗೆ ಕೆಕೆಆರ್ ಪಾಲು!
ಆಸ್ಟ್ರೇಲಿಯಾದ ಆಲ್ ರೌಂಡರ್ ಕೆಮರೂನ್ ಗ್ರೀನ್ ಐಪಿಎಲ್ ಟಿ-20ಯ ಮಿನಿ ಹರಾಜಿನಲ್ಲಿ ಅತ್ಯಂತ ದುಬಾರಿ ವಿದೇಶೀ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ ಕೆಮರೂನ್ ಗ್ರೀನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡ 25.20 ಕೋಟಿ ರೂ.ಗೆ ಖರೀದಿಸಿದೆ.…
