ತಾಜಾ ಸುದ್ದಿ
ಹಿಂದೂಗಳೆಲ್ಲರೂ ಮೋದಿ ಬೆಂಬಲಿಗರಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊಸ ಬಾಂಬ್!
ಖಾಲಿಸ್ತಾನಿ ಬೆಂಬಲಿಗರು ಕೆನಡಾದಲ್ಲಿ ನೆಲೆಸಿದ್ದಾರೆ. ಆದರೆ ಇವರು ಇಡೀ ಸಿಖ್ ಸಮುದಾಯದ ಪ್ರತಿಧಿಸುವುದಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಇದೇ ಮೊದಲ ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಒಟ್ಟಾವದಲ್ಲಿರುವ ಪಾರ್ಲಿಮೆಂಟ್ ಹಿಲ್ ನಲ್ಲಿ ದೀಪಾವಳಿ ಹಬ್ಬದ ಆಚರಣೆ ವೇಳೆ ಹಿಂದೂ ಸಮುದಾಯವನ್ನು…
