ವಿದೇಶ
ಸ್ವಪಕ್ಷೀಯರಿಂದಲೇ ಅವಿಶ್ವಾಸ: ಕೆನಡಾ ಪಿಎಂ ಜಸ್ಟಿನ್ ಟ್ರುಡೋ ರಾಜೀನಾಮೆ
ಒಟ್ಟಾವ: ಸ್ವಪಕ್ಷೀಯರ ಅವಿಶ್ವಾಸಕ್ಕೆ ಗುರಿಯಾಗಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ಪಕ್ಷದೊಳಗೆ ಅಸಮಾಧಾನ, ಭಿನ್ನಮತ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಅವರು ಈ ವಾರವೇ ಲಿಬರ್ ಪಾರ್ಟಿ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ…
