ಬೆಳಗಾವಿ: ಕ್ಯಾನ್ಸರ್ ರೋಗಕ್ಕೆ ತುತ್ತಾದವರು ಚಿಕಿತ್ಸೆಗಾಗಿ ಸದಾ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಐದು ಕಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ …
u00a92022u00a0Soledad.u00a0All Right Reserved. Designed and Developed byu00a0Penci Design.