ರಾಜ್ಯ
Belagavi ರಾಜ್ಯದ 5 ಕಡೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್ ಪ್ರಕಾಶ್ ಪಾಟೀಲ್
ಬೆಳಗಾವಿ: ಕ್ಯಾನ್ಸರ್ ರೋಗಕ್ಕೆ ತುತ್ತಾದವರು ಚಿಕಿತ್ಸೆಗಾಗಿ ಸದಾ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಐದು ಕಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ…
