ಕ್ರೀಡೆ
ಬೈಕ್ ಅಪಘಾತದಲ್ಲಿ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ನಿಧನ
ಕಾರು ರೇಸಿಂಗ್ ಚಾಂಪಿಯನ್ ರಂಜಿತ್ ಉಡುಪಿ ಜಿಲ್ಲೆಯ ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಪ್ರಯಾಣಿಸುತ್ತಿದ್ದ ಬೈಕ್ ಗೆ ಸಿಲಿಂಡರ್ ಸಾಗಿಸುತ್ತಿದ್ದ ಟಾಟಾ ಏಸ್…
