ದೇಶ
ಜಾತಿ ಮೀಸಲಾತಿ ತೆಗೆದು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಜಾತಿ ಆಧಾರದ ಮೇಲೆ ನೀಡುತ್ತಿರುವ ಮೀಸಲಾತಿಯನ್ನು ಮುಂದುವರಿಸಬೇಕೋ ಅಥವಾ ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ನೀಡಬೇಕೋ ಎಂಬ ಬಗ್ಗೆ ನಿರ್ಧರಿಸಲು ಇದು ಸೂಕ್ತ ಸಮಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಭಾರತದ ಸಂವಿಧಾನದ 75 ವರ್ಷಗಳ ವೈಭವದ ಪಯಣ ಕುರಿತ…
