ರಾಜ್ಯ
ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಬೆಂಗಳೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ…
