ರಾಜ್ಯ
ಜಾತಿ ಅಸಮಾನತೆಯಿಂದ ವೈಜ್ಞಾನಿಕ ಮನೋಭಾವಕ್ಕೆ ಅಡ್ಡಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ `ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. ವೈಚಾರಿಕತೆ, ವೈಜ್ಞಾನಿಕತೆಯ…
