ತಾಜಾ ಸುದ್ದಿ
2 ವರ್ಷದ ನಂತರ ಕೆಆರ್ ಎಸ್ ಡ್ಯಾಂ ಭರ್ತಿ: ಕಣ್ತುಂಬಿಕೊಂಡ ಡಿಸಿಎಂ ಡಿಕೆ ಶಿವಕುಮಾರ್!
ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ನದಿ ತುಂಬಿ ಹರಿಯತ್ತಿದ್ದು, ತೀವ್ರ ನಿರೀಕ್ಷೆ ಹೊಂದಲಾಗಿದ್ದ ಕೆಆರ್ ಎಸ್ ಜಲಾಶಯ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂ ಭಾನುವಾರ ಸಂಜೆ ವೇಳೆಗೆ ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 25…
