ದೇಶ
ಸಿಬಿಐ ನಿರ್ದೇಶಕ ಕರ್ನಾಟಕದ ಪ್ರವೀಣ್ ಸೂದ್ ಅಧಿಕಾರಾವಧಿ ವಿಸ್ತರಣೆ
ನವದೆಹಲಿ: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಮುಂದುವರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರವೀಣ್ ಸೂದ್ ಅವರ ಸಿಬಿಐ ನಿರ್ದೇಶಕರಾಗಿ ಅಧಿಕಾರಾವಧಿಯನ್ನು 1 ವರ್ಷ ಮುಂದುವರಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 1986…
