ದೇಶ
ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!
ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇ.93.66 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಫಲಿತಾಂಶ ಪಡೆದ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ಮಂಗಳವಾರ ಸಿಬಿಎಸ್ ಇ 10ನೇ ತರಗತಿ…
