ರಾಜಕೀಯ
ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!
ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆಯೇ ಎಂಬ ಅನುಮಾನ ಮೂಡಿದೆ. ಚನ್ನಪಟ್ಟಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಸೋಲುಂಡ ನಂತರ ತೀವ್ರ ಮುಖಭಂಗಕ್ಕೆ ಒಳಗಾಗಿದ್ದ ಜೆಡಿಎಸ್…
