ತಾಜಾ ಸುದ್ದಿ
ನ.13ರಂದು ವಯನಾಡು ಸೇರಿ 2 ಲೋಕಸಭೆ, 47 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ: ಕೇಂದ್ರ ಚುನಾವಣಾ ಆಯೋಗ ಪ್ರಕಟ
ಕೇರಳದ ವಯನಾಡು ಸೇರಿದಂತೆ ದೇಶಾದ್ಯಂತ 2 ಲೋಕಸಭೆ ಮತ್ತು 47 ವಿಧಾನಸಭೆ ಸ್ಥಾನಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಮತ್ತು…
