ನವದೆಹಲಿ: ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐಗೆ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ …
ಕಾನೂನುದೇಶ