ರಾಜ್ಯ
CET 2026 ವೇಳಾಪಟ್ಟಿ ಪ್ರಕಟ: ಜ.17ರಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ವೃತ್ತಿಪರ ಕೋರ್ಸ್ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ…
