ರಾಜ್ಯ
ಪ್ರೀತಿ ನಿರಾಕರಿಸಿದ್ದಕ್ಕೆ ಪ್ರತಿಭಾವಂತ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಪ್ರೇಮಿಸಿದ ಯುವತಿ ಪ್ರೀತಿ ನಿರಾಕರಿಸಿದ್ದರಿಂದ ನೊಂದ ಪ್ರತಿಭಾವಂತ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಮದಳ್ಳಿಯ ಟೋಲ್ನಾಕಾದಲ್ಲಿ ಜಿತೆಂದ್ರ ಜಗದೀಶ ಪಡ್ತಿ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಜಿತೇಂದ್ರ…
