ರಾಜ್ಯ
ನಾಳೆ ಸಿಇಟಿ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವುದು ಹೇಗೆ?
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಮಟ್ಟದ ಶೈಕ್ಷಣಿಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಎಂ. ಸುಧಾಕರ್ ಶುಕ್ರವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ಮೇ 24ರಂದು ಮಧ್ಯಾಹ್ನ 2…
