ತಾಜಾ ಸುದ್ದಿ
ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ ಎಫ್ ಐಆರ್ ದಾಖಲು
ಚಿತ್ರೀಕರಣ ಆರಂಭವಾದಾಗಿನಿಂದ ಒಂದಲ್ಲ ಸಂಕಷ್ಟ ಎದುರಿಸುತ್ತಿರುವ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಟಾಕ್ಸಿಕ್ ಚಿತ್ರದ ನಿರ್ಮಾಪಕರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇತ್ತೀಚೆಗೆ ಚಿತ್ರೀಕರಣದ ಸೆಟ್…
