ಜಿಲ್ಲಾ ಸುದ್ದಿ
ಚಾಮರಾಜನಗರದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಲಿರುವ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್!
ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಸ್ಪಿನ್ ದಂತಕತೆ ಮುತ್ತಯ್ಯ ಮುರಳೀಧರನ್ ಕರ್ನಾಟಕದ ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಿ ತಮ್ಮ ಉದ್ಯಮ ಸ್ಥಾಪಿಸಲು ಮುಂದಾಗಿದ್ದಾರೆ. ಆಹಾರೋದ್ಯಮವಾದ ತಂಪು ಪಾನೀಯ ಹಾಗೂ ಸಿಹಿ ತಿಂಡಿಗಳಿಗೆ ಸಂಬಂಧಿಸಿದ ಉದ್ಯಮ…
