ರಾಜ್ಯ
ಚಾಮರಾಜನಗರದಲ್ಲಿ ಒಂದೇ ಕಡೆ 5 ಹುಲಿ ಪತ್ತೆ: ಕಾರ್ಯಾಚರಣೆಗೆ ಬಂದ ಆನೆಗಳಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ!
ಚಾಮರಾಜನಗರ ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳು ಒಂದೇ ಕಡೆ ಇರುವುದು ಪತ್ತೆಯಾಗಿ ಆತಂಕ ಮೂಡಿಸಿದ ಬೆನ್ನಲ್ಲೇ ಹುಲಿಗಳ ಸೆರೆಗೆ ಬಂದ ಎರಡು ಆನೆಗಳಿಗೆ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದ್ದಾರೆ. ಹುಲಿಗಳ ಸೆರೆಗೆ ಕಾರ್ಯಾಚರಣೆ ನಡೆಸಲು ಆಗಮಿಸಿದ ಈಶ್ವರ…
