ಜಿಲ್ಲಾ ಸುದ್ದಿ
2 ವರ್ಷ ಕಳೆದರೂ ಬಾರದ ಸಂಬಳ: ಗ್ರಾಮ ಪಂಚಾಯಿತಿ ಕಚೇರಿ ಮುಂದೆ ವಾಟರ್ ಮ್ಯಾನ್ ಆತ್ಮಹತ್ಯೆ
27 ತಿಂಗಳಿಂದ ಸಂಬಳ ನೀಡದೇ ಅಧಿಕಾರಿಗಳು ಸತಾಯಿಸಿದ್ದರಿಂದ ಬೇಸತ್ತ ಗ್ರಾಮ ಪಂಚಾಯತ್ ವಾಟರ್ಮ್ಯಾನ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರದ ಹೊಂಗನೂರು ಗ್ರಾಮದ ವಾಟರ್ಮ್ಯಾನ್ ಚಿಕ್ಕೂಸನಾಯಕ (60) ಗ್ರಾಮ ಪಂಚಾಯತ್ ಕಚೇರಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.…
