ರಾಜ್ಯ
ಟಿಪ್ಪರ್-ಕಾರು ಡಿಕ್ಕಿ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 5 ಮಂದಿ ದುರ್ಮರಣ
ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ೫ ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ.…
