ಕ್ರೀಡೆ
ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾ ನಾಯಕ ಸ್ಟೀವನ್ ಸ್ಮಿತ್
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ…
