ರಾಜ್ಯ
10 ದಿನದಲ್ಲಿ ಕೇಂದ್ರಕ್ಕೆ ಮೇಕೆದಾಟು ಡಿಪಿಆರ್ ಸಲ್ಲಿಕೆ: ಡಿಕೆ ಶಿವಕುಮಾರ್
ಗುಂಡ್ಲುಪೇಟೆ: ಮೇಕೆದಾಟು ಯೋಜನೆಯಲ್ಲಿ ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. 10 ದಿನದಲ್ಲಿ ಈ ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ಧಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ 110 ಕೆರೆ ಕಟ್ಟೆಗಳಿಗೆ…
