ಮನರಂಜನೆ
ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ನಟ ದರ್ಶನ್!
ಮೈಸೂರು: ನಟ ದರ್ಶನ್ ಆಷಾಢ ಶುಕ್ರವಾರದ ವಿಶೇಷ ದಿನವಾದ ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಚಾಮುಂಡಿ ದರ್ಶನ ಪಡೆಯುತ್ತಾ ಬಂದಿರುವ ದರ್ಶನ್ ಆಷಾರ ಎರಡನೇ ಶುಕ್ರವಾರವಾದ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ…
