ರಾಜ್ಯ
ಚಂದ್ರಶೇಖರ್ ಸ್ವಾಮೀಜಿಗೆ ಸಂಕಷ್ಟ: ಡಿ.2ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ!
ಮುಸ್ಲಿಮರಿಗೆ ಮತದಾನ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ್ ಸ್ವಾಮೀಜಿಗೆ ಬೆಂಗಳೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಶ್ವ ಒಕ್ಕಲಿಗ ಮಠದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು ಡಿಸೆಂಬರ್…
