ಅಪರಾಧ
ಲವ್ವರ್ ಜೊತೆ ಸೇರಿ ಗಂಡನ ಕೊಲ್ಲಿಸಿ ಆತ್ಮಹತ್ಯೆ ಕತೆ ಕಟ್ಟಿದ ಚನ್ನಪಟ್ಟಣದ ಗ್ರಾ.ಪಂ. ಸದಸ್ಯೆ!
ಪ್ರಿಯಕರ ಜೊತೆಗೂಡಿ ಸುಪಾರಿ ಕೊಟ್ಟು ಗಂಡನನ್ನು ಕೊಲೆ ಮಾಡಿಸಿ ಆತ್ಮಹತ್ಯೆ ಕತೆ ಕಟ್ಟಿದ್ದೂ ಅಲ್ಲದೇ ಅಲ್ಲದೇ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸುದ್ದಿಗೋಷ್ಠಿಯನ್ನೂ ಮಾಡಿದ ಚಾಲಕಿ ಗ್ರಾಮ ಪಂಚಾಯಿತಿ ಸದಸ್ಯೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದ…
