ತಾಜಾ ಸುದ್ದಿ
ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ, ಅಖಾಡಕ್ಕಿಳಿದ ದೇವೇಗೌಡರು!
ಪ್ರತಿಷ್ಠಿತ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದೆ. ಮೊಮ್ಮಗನ ಗೆಲುವಿನ ಖುದ್ದು ತಾವೇ ಅಖಾಡಕ್ಕೆ ಇಳಿಯುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಘೋಷಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ನಿಖಿಲ್ ಕುಮಾರಸ್ವಾಮಿ…
