ಅಪರಾಧ
ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!
ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ ನಡೆದಿದೆ. ಶಿವಮೊಗ್ಗದ ರಘು ಹಾಗು ಶ್ವೇತಾ ಎಂಬುವರ ಪುತ್ರಿ ಸಾನ್ವಿ…
