ದೇಶ
ಉತ್ತರಾಖಂಡ್ ನಲ್ಲಿ ಭರ್ಜರಿ ಕಾರ್ಯಾಚರಣೆ: 82 ನಕಲಿ ಬಾಬಾಗಳ ಬಂಧನ
ಡೆಹ್ರಾಡೂನ್: ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ವಿರುದ್ಧ ಉತ್ತರಾಖಂಡ ಸರ್ಕಾರ ʼಆಪರೇಷನ್ ಕಾಲನೇಮಿʼ ಕಾರ್ಯಾಚರಣೆ ನಡೆಸಿ 82 ನಕಲಿ ಬಾಬಾಗಳನ್ನು ಬಂಧಿಸಿದೆ. ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ವೇಳೆ ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ…
