ದೇಶ
ಡೆಹ್ರಾಡೂನ್: ಚಾರ್ಧಾಮ್ ಯಾತ್ರೆಗೆ ಭಕ್ತರ ಭಾರೀ ದಂಡು
ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡದ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಮತ್ತು ಬದರಿನಾಥ ಒಳಗೊಂಡ ಚಾರ್ ಧಾಮ್ ಯಾತ್ರೆ ಭಕ್ತಿಭಾವದಿಂದ ನಡೆಯುತ್ತಿದೆ. ಇತ್ತೀಚೆಗೆ ಪವಿತ್ರ ದೇಗುಲಗಳ ಬಾಗಿಲು ತೆರೆದ ಬಳಿಕ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದ ಯಾತ್ರಾಥರ್ಿಗಳು ಗುಂಪುಗುಂಪಾಗಿ ಆಗಮಿಸುತ್ತಿದ್ದಾರೆ. ಏಪ್ರಿಲ್ 30ರಿಂದ ಆರಂಭವಾದ…
