ಬೆಂಗಳೂರು
ಮುದ್ದುಲಕ್ಷ್ಮೀ ಧಾರವಾಹಿಯ ಕಿರುತೆರೆ ನಟ ಬೆಂಗಳೂರಿನಲ್ಲಿ ಅರೆಸ್ಟ್!
ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಬೆದರಿಕೆ ಆರೋಪದಡಿ ಕನ್ನಡ ಹಾಗೂ ತೆಲುಗು ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕನ್ನಡದ ಮುದ್ದುಲಕ್ಷ್ಮಿ, ಲವಲವಿಕೆ, ಸರ್ಪ ಸಂಬಂಧ ಸೇರಿದಂತೆ ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದ ಚರಿತ್ ಬಾಳಪ್ಪ…
