ತಾಜಾ ಸುದ್ದಿ
ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: 8 ಸಾವು, 60 ಮಂದಿಗೆ ಗಾಯ
ಮಹಾರಾಷ್ಟ್ರದ ಥಾಣೆಯಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದರಿಂದ 8 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದಾರೆ. ಮುಂಬೈ ಸಮೀಪದ ಡೊಂಬಿವಾಲಿಯಲ್ಲಿ ಗುರುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹಲವಾರು ಮಂದಿ ಫ್ಯಾಕ್ಟರಿಯಲ್ಲಿ ಸಿಲುಕಿಕೊಂಡಿರುವ ಭೀತಿ ಇದೆ. 8 ಮಂದಿಯನ್ನು ರಕ್ಷಿಸಲಾಗಿದೆ.…
