ದೇಶ
ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ಲೋಕಾಪರ್ಣೆ ಮಾಡಿದ ಪ್ರಧಾನಿ ಮೋದಿ!
ಜಮ್ಮು ಕಾಶ್ಮೀರದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಎಂಬ ಖ್ಯಾತಿಗೆ ಪಾತ್ರವಾದ ಚೆನಾಬ್ ರೈಲ್ವೆ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಪೆಹಲ್ಗಾಮ್ ದಾಳಿಯಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಘಟನೆ ನಂತರ ಇದೇ ಮೊದಲ ಬಾರಿ ಜಮ್ಮು ಕಾಶ್ಮೀರಕ್ಕೆ…
